ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮಾನ್ಯ ಷಡಾಕ್ಷರಿಯವರಿಗೆ ಮನವಿ ಪತ್ರ
ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮಾನ್ಯ ಷಡಾಕ್ಷರಿಯವರು ಆಗಮಿಸಿದಾಗ ನಾನು ಹಾಗೂ ಶಾಂತಮಣಿಯವರು ನಮ್ಮ ಸಂಘದ ಪ್ರಮುಖ ಬೇಡಿಕೆಗಳ ಕುರಿತು ಗಮನ ಹರಿಸಲು ಮನವಿ ಪತ್ರವನ್ನು ನೀಡಿದೆವು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
Thank you.
.................
Gururaj.L
Drama Teacher